.jpg)
ಇಲ್ಲಿನ ೧೨ಮತ್ತು ೧೩ ನೇ ವಾರ್ಡಿನಲ್ಲಿ ಶುಕ್ರವಾರದಂದು ನಡೆದ ಜೆಡಿಎಸ್ ಅಭ್ಯರ್ಥಿ ಪ್ರದೀಪಗೌಡ ವಿ.ಮಾಲಿ ಪಾಟೀಲರ ಬಹಿರಂಗ ಪ್ರಚಾರದಲ್ಲಿ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಕಾರ್ಯದರ್ಶಿ ಹನುಮಂತಪ್ಪ ಮ್ಯಾಗಳಮನಿ, ಹಾಗೂ ಮುಸ್ಲೀಂ ಸಮಾಜದ ಹಿರಿಯ ಮುಖಂಡ ಡಾ.ಮಾಜೀದ್ ಖಾನ್ ಸೇರಿದಂತೆ ಅನೇಕರು ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಕೋರವರ ಸಮಾಜಕ್ಕೆ ಸಾಮಾಜಿಕ ಭದ್ರತೆ: ಗೆಜ್ಜಿ ಭರವಸೆ
ಕೊಪ್ಪಳ, ಮೇ.೦೩: ಕ್ಷೇತ್ರದಲ್ಲಿ ತಾವೇಲ್ಲಾ ಆಶೀರ್ವದಿಸಿ ಜೆಡಿಎಸ್...