.jpg)
ಕೋರವರ ಸಮಾಜಕ್ಕೆ ಸಾಮಾಜಿಕ ಭದ್ರತೆ: ಗೆಜ್ಜಿ ಭರವಸೆ
ಕೊಪ್ಪಳ, ಮೇ.೦೩: ಕ್ಷೇತ್ರದಲ್ಲಿ ತಾವೇಲ್ಲಾ ಆಶೀರ್ವದಿಸಿ ಜೆಡಿಎಸ್ ಪಕವನ್ನು ಅಧಿಕಾರಕ್ಕೆ ತಂದಲ್ಲಿ ಕೋರವರ ಸಮಾಜಕ್ಕೆ ಸಾಮಾಜಿಕ ಭದ್ರತೆ ಕಲ್ಪಿಸಿಕೋಡಲಾಗುವುದು ಎಂದು ಜೆಡಿಎಸ್ ಪಕ್ಷದ ಮುಖಂಡ ಶಂಕರ ಗೆಜ್ಜಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕೊಪ್ಪಳ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರದೀಪಗೌಡ ವಿ.ಮಾಲಿ ಪಾಟೀಲ್, ಪಕ್ಷದ ತಾಲೂಕಾಧ್ಯಕ್ಷ ಅಂದಪ್ಪ ಮರೆಬಾಳ, ಜೆಡಿಎಸ್ ಯುವಘಟಕದ ಜಿಲ್ಲಾಧ್ಯಕ್ಷ ಸಿ.ಹೆಚ್.ರಮೇಶ, ತಾಲೂಕಾಧ್ಯಕ್ಷ ಮಹಿಮೂದ್ ಹುಸೇನಿ, ಪಕ್ಷದ ಮುಖಂಡರಾದ ಎಂ.ಡಿ. ಹುಸೇನ್‌ಮಾಸ್ಟರ್, ಶಂಕರ ಗೆಜ್ಜಿ, ಎಸ್.ಸಿ. ಘಟಕದ ಜಿಲ್ಲಾಧ್ಯಕ್ಷ ಹನುಮೇಶ ಕಡೆಮನಿ, ಚನ್ನಪ್ಪ ಟೆಂಗಿನಕಾಯಿ ಸೇರಿದಂತೆ ಅನೇಕ ಮುಖಂಡರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
0 comments:
Post a Comment