ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ತಾಲ್ಲೂಕಾಧ್ಯಕ್ಷ ಅಂದಪ್ಪ ಮರೇಬಾಳ,ಎಸ್. ಟಿ ಘಟಕದ ಜಿಲ್ಲಾಧ್ಯಕ್ಷ ಮಲ್ಲಪ್ಪ ಫ. ಬೇಲೇರಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಹೆಚ್.ರಮೇಶ ವಣಬಳ್ಳಾರಿ, ಪಕ್ಷದ ಮುಖಂಡರಾದ ವಿರೇಶ್‌ಮಹಾಂತಯ್ಯನಮಠ್, ಕೋಟ್ರಪ್ಪ ಕೋರ್ಲಳ್ಳಿ, ಎಂ.ಡಿ.ಹುಸೇನ ಮಾಸ್ಟರ್, ನಗರ ಸಭೆ ಸದಸ್ಯರಾದ ಚನ್ನಪ್ಪ ಕೋಟ್ಯಾಳ್, ಖಾಜಾವಲಿ ಬನ್ನಿಕೊಪ್ಪ, ನಗರ ಯುವ ಘಟಕದ ಅಧ್ಯಕ್ಷ ಸೈಯದ್ ಎಂ. ಹುಸೇನಿ, ಟಿ.ಟಿ. ಪಾಟೀಲ್, ಸಿದ್ದಾರಡ್ಡಿ ಡಂಬ್ರಳ್ಳಿ, ಇಸೂಫ್‌ಖಾನ್, ಹನುಮಂತಪ್ಪ ಹೀರೆಸಿಂದೋಗಿ, ಪಿ.ಆರ್. ಚಿಗರಿ, ದೇವೆಂದ್ರಪ್ಪ, ಭಾಗ್ಯನಗರದ ಲಕ್ಷ್ಮಣ ಜಾಣ, ಪಾಂಡುರಂಗ ಜಾಣ, ಮಲ್ಲಿಕಾರ್ಜುನ ಎಸ್., ಮಂಜುನಾಥ ಶ್ಯಾವಿ, ಮಂಜುನಾಥ್ ಗಡ್ಡದ್, ವೆಂಕಟೇಶ ಬೆಲ್ಲದ್, ಅಮರೇಶ ಮುರುಳಿ, ವಿಜಯಕುಮಾರ ಬಿಸರಳ್ಳಿ, ಸೇರಿದಂತೆ ಪಕ್ಷದ ಅನೇಕ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
Tuesday, April 16, 2013
ಭಾಗ್ಯನಗರ: ಜೆಡಿಎಸ್ ಸೇರ್ಪಡೆ
Subscribe to:
Post Comments (Atom)
0 comments:
Post a Comment